ಕೇಪ್ ಟೌನ್: ದಕ್ಷಿಣಾ ಆಫ್ರಿಕಾದ ಸ್ಟಾರ್ ವೇಗಿ ಡೇಲ್ ಸ್ಟೈನ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 635 ವಿಕೆಟ್ ಪಡೆದಿರುವ ಡೇಲ್ ಸ್ಟೈನ್ ಕಳೆದ ಕೆಲವು ವರ್ಷಗಳಿಂದ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿ ಅವರೀಗ ನಿವೃತ್ತಿ ಘೋಷಣೆ ಮಾಡಿದ್ದಾರೆ. ತಮ್ಮ ನಿವೃತ್ತಿಯ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸ್ಟೈನ್ ತಮಗೆ ಬೆಂಬಲಿಸಿದವರೆಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ. ಐಪಿಎಲ್ ನಲ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು