ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ರನ್ ಹೊಳೆಯೇ ಹರಿದುಬರುತ್ತಿದೆ.ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 367 ರನ್ ಗಳಿಸಿತು. ಆಸೀಸ್ ಆರಂಭಿಕ ಡೇವಿಡ್ ವಾರ್ನರ್ 124 ಎಸೆತಗಳಲ್ಲಿ 9 ಸಿಕ್ಸರ್ ಸಹಿತ163 ರನ್ ಚಚ್ಚಿದರು. ಅವರ ಈ ಬಿರುಸಿನ ಇನಿಂಗ್ಸ್ ಗೆ ಚಿನ್ನಸ್ವಾಮಿ ಮೈದಾನದ ಪ್ರೇಕ್ಷಕರು ಎದ್ದು