Photo Courtesy: Twitterಪರ್ತ್: ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಮೊದಲ ದಿನವೇ ಆಸೀಸ್ ಬ್ಯಾಟಿಗ ಡೇವಿಡ್ ವಾರ್ನರ್ ಶತಕ ಸಿಡಿಸಿ ಮಿಂಚಿದ್ದಾರೆ.ಇದು ಡೇವಿಡ್ ವಾರ್ನರ್ ಪಾಲಿಗೆ ಕೊನೆಯ ಟೆಸ್ಟ್ ಪಂದ್ಯ ಎಂಬುದು ವಿಶೇಷ. ಈ ಮೂಲಕ ಕೊನೆಯ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಅಪರೂಪದ ಸಾಧನೆ ಮಾಡಿದ್ದಾರೆ. ಒಟ್ಟು 149 ಎಸೆತ ಎದುರಿಸಿರುವ ವಾರ್ನರ್ 111 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.ಆಸ್ಟ್ರೇಲಿಯಾ ಚಹಾ ವಿರಾಮದ