ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ಮೂರನೇ ಟೆಸ್ಟ್ ಆರಂಭವಾಗಲಿದ್ದು, ಟೀಂ ಇಂಡಿಯಾಗೆ ರೋಹಿತ್ ಶರ್ಮಾ, ಆಸ್ಟ್ರೇಲಿಯಾಗೆ ಡೇವಿಡ್ ವಾರ್ನರ್ ಕಮ್ ಬ್ಯಾಕ್ ಮಾಡಲಿದ್ದಾರೆ.