ನವದೆಹಲಿ: ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಕಳಂಕಿತರಾಗಿರುವ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮತ್ತು ಉಪ ನಾಯಕ ಡೇವಿಡ್ ವಾರ್ನರ್ ಇಬ್ಬರನ್ನೂ ಬಿಸಿಸಿಐ ಈ ವರ್ಷದ ಐಪಿಎಲ್ ನಿಂದ ಹೊರ ಹಾಕಿದೆ.ಇಬ್ಬರೂ ಈಗಾಗಲೇ ತಮ್ಮ ತಮ್ಮ ತಂಡದ ನಾಯಕತ್ ಕಳೆದುಕೊಂಡಿದ್ದರು. ಸ್ಟೀವ್ ಸ್ಮಿತ್ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿದ್ದರೆ, ವಾರ್ನರ್ ಹೈದರಾಬಾದ್ ತಂಡದ ಪರ ಆಡುತ್ತಿದ್ದರು. ಇಬ್ಬರೂ ನಾಯಕತ್ವಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಆಟಗಾರನಾಗಿ ಮುಂದುವರಿಯುವುದಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ಇಬ್ಬರಿಗೂ