ನವದೆಹಲಿ: ನಾಳೆಯಿಂದ 11 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಕ್ರಿಕೆಟ್ ಲೀಗ್ ಗೆ ಚಾಲನೆ ದೊರೆಯಲಿದ್ದು, ದೂರದರ್ಶನ ವಾಹಿನಿಯಲ್ಲೂ ನೇರ ಪ್ರಸಾರ ವೀಕ್ಷಿಸಬಹುದು.ಭಾರತದಲ್ಲಿ ನಡೆಯುವ ಎಲ್ಲಾ ದ್ವಿಪಕ್ಷೀಯ ಸರಣಿಯ ನೇರ ಪ್ರಸಾರದ ಹಕ್ಕನ್ನು ಸ್ಟಾರ್ ಇಂಡಿಯಾ 6138 ಕೋಟಿ ರೂ.ಗೆ ಪಡೆದುಕೊಂಡಿದೆ. ಹಾಗಿದ್ದರೂ ಈ ಬಾರಿ ದೂರದರ್ಶನದಲ್ಲೂ ಸ್ಪೋರ್ಟ್ಸ್ ಬ್ರಾಡ್ ಕಾಸ್ಟಿಂಗ್ ಸಿಗ್ನಲ್ ಆಕ್ಟ್ 2007 ಪ್ರಕಾರ ದೂರದರ್ಶನದಲ್ಲಿಯೂ ಪ್ರಸಾರ ಮಾಡಬೇಕಿದೆ.ಆದರೆ ಸ್ಟಾರ್ ಚಾನೆಲ್ ನಲ್ಲಿ ಪ್ರಸಾರವಾಗುವ ಒಂದು ಗಂಟೆ