ಪುಣೆ: ಸಾಮಾನ್ಯವಾಗಿ ಕ್ರಿಕೆಟಿಗ ಧೋನಿ ಮೈದಾನದಲ್ಲಿ ತಾಳ್ಮೆ ಕಳೆದುಕೊಳ್ಳುವುದು ಕಡಿಮೆ. ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ತಾಳ್ಮೆ ಕಳೆದುಕೊಂಡ ಘಟನೆ ನಡೆದಿದೆ.