ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಕ್ರಿಕೆಟಿಗ ಧೋನಿ ಹೊಸದೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ.ಈ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್ ಮೂಲಕ ದಾಖಲೆ ಮಾಡುವ ಅವಕಾಶ ಸಿಕ್ಕಿದೆ. 33 ರನ್ ಗಳಿಸಿದರೆ ಧೋನಿ ಏಕದಿನ ಕ್ರಿಕೆಟ್ ನಲ್ಲಿ 10000 ಸಾವಿರ ರನ್ ಪೂರೈಸಿದ ವಿಶ್ವದ 12 ನೇ ಮತ್ತು ಭಾರತದ ನಾಲ್ಕನೇ ಆಟಗಾರ ಎಂಬ ದಾಖಲೆಗೆ ಪಾತ್ರರಾಗಲಿದ್ದಾರೆ.ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್