ಚೆನ್ನೈ: ಧೋನಿ ಸಾಮಾನ್ಯವಾಗಿ ತಮ್ಮ ಭಾವನೆಯನ್ನು ಬಹಿರಂಗವಾಗಿ ಹೊರ ಹಾಕುವವರಲ್ಲ. ಆದರೆ ನಿನ್ನೆ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಭಾವುಕರಾದರು.ಎರಡು ವರ್ಷಗಳ ನಿಷೇಧ ಶಿಕ್ಷೆ ಮುಗಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೆ ಧೋನಿ ಮರಳುತ್ತಿದ್ದಾರೆ. ಈ ಕುರಿತಾದ ಕಾರ್ಯಕ್ರಮದಲ್ಲಿ ಮಾತನಾಡಿದ ಧೋನಿ ನಾನು ಭಾರತ ತಂಡ ಮತ್ತು ಜಾರ್ಖಂಡ್ ಪರ ಹಲವು ಪಂದ್ಯಗಳನ್ನು ಆಡಿದ್ದೆ. ಅದು ಬಿಟ್ಟರೆ ಚೆನ್ನೈ ಸೂಪರ್ ಕಿಂಗ್ಸ್ ಪರ 8 ವರ್ಷ ಆಡಿದೆ. ಇದರ