ಬ್ರಿಸ್ಟೋಲ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಟಿ20 ಪಂದ್ಯವನ್ನು 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆಲ್ಲುವುದರ ಮುಖಾಂತರ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಂಡಿತು.ಮೊದಲು ಬ್ಯಾಟ್ ಮಾಡಿದ್ದ ಇಂಗ್ಲೆಂಡ್ ಸಪಾಟೆ ಪಿಚ್ ನಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ನಂತರ ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಶಿಖರ್ ಧವನ್ ರೂಪದಲ್ಲಿ ಮೊದಲ ಆಘಾತ ಸಿಕ್ಕಿತು. ಆದರೆ ನಂತರ ರೋಹಿತ್ ಶರ್ಮಾ