ಡುಬ್ಲಿನ್: ಟೀಂ ಇಂಡಿಯಾ ವಿಕೆಟ್ ಕೀಪರ್ ಧೋನಿ ಸಾಮಾನ್ಯವಾಗಿ ಆಡುವ ಬಳಗದಲ್ಲಿರುತ್ತಾರೆ. ಆದರೆ ನಿನ್ನೆಯ ಪಂದ್ಯದ ಮಟ್ಟಿಗೆ ಅವರು ವಾಟರ್ ಬಾಯ್ ಆಗಿದ್ದರು!ಐರ್ಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯದಿಂದ ಧೋನಿಯನ್ನು ಹೊರಗಿಟ್ಟಿದ್ದು ಅಚ್ಚರಿಗೆ ಕಾರಣವಾಗಿತ್ತು. ಆದರೆ ಅದಕ್ಕಿಂತಲೂ ಹೆಚ್ಚಿನ ಅಚ್ಚರಿಯಾಗಿದ್ದು, ಧೋನಿ ಸಹ ಆಟಗಾರರಿಗೆ ನೀರು ಸಪ್ಲೈ ಮಾಡುವ ಕೆಲಸ ಮಾಡುವಾಗ.ಹೌದು. ನಿನ್ನೆಯ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆಯದ ಧೋನಿ ಮನೀಶ್ ಪಾಂಡೆ, ಸುರೇಶ್ ರೈನಾ ಬ್ಯಾಟಿಂಗ್ ಮಾಡುತ್ತಿದ್ದಾಗ