ಮುಂಬೈ: ಐಪಿಎಲ್ ನಲ್ಲಿ ಯಾವತ್ತೂ ಪ್ರಬಲ ತಂಡವೆಂದೇ ಪರಿಗಣಿಸಲ್ಪಡುವ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಆಡಿದ ಮೂರೂ ಪಂದ್ಯಗಳನ್ನು ಸೋತು ನಿರಾಶೆಯಲ್ಲಿದೆ.ಈ ಐಪಿಎಲ್ ಗೆ ಎರಡು ದಿನ ಬಾಕಿಯಿರುವಾಗ ಧೋನಿ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಬಿಟ್ಟುಕೊಟ್ಟಿದ್ದರು. ಆದರೆ ಜಡೇಜಾಗೆ ಯಾಕೋ ಅದೃಷ್ಟ ಕೈ ಹಿಡಿಯುತ್ತಿಲ್ಲ. ಜಡೇಜಾ ನಾಯಕರಾದರೂ ಧೋನಿ ಈಗಲೂ ಸೂಪರ್ ಕ್ಯಾಪ್ಟನ್ ಆಗಿ ತಂಡದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.ಈ ಬಗ್ಗೆ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ