ಮ್ಯಾಂಚೆಸ್ಟರ್: ಟೀಂ ಇಂಡಿಯಾ ವಿಕೆಟ್ ಕೀಪರ್ ಧೋನಿ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸದ್ದಿಲ್ಲದೇ ದಾಖಲೆಯೊಂದನ್ನು ಮುರಿದಿದ್ದಾರೆ.ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಸ್ಟಂಪ್ ಔಟ್ ಮಾಡಿದ ದಾಖಲೆಯನ್ನು ಧೋನಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇದುವರೆಗೆ ಈ ದಾಖಲೆ ಪಾಕಿಸ್ತಾನದ ಕಮ್ರಾನ್ ಅಕ್ಮಲ್ ಹೆಸರಿನಲ್ಲಿತ್ತು. ಕಮ್ರಾನ್ 32 ಸ್ಟಂಪ್ ಔಟ್ ಮಾಡುವ ಮೂಲಕ ಅಗ್ರ ಸ್ಥಾನದಲ್ಲಿದ್ದರು.ಆದರೆ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 33 ನೇ ಸ್ಟಂಪ್ ಔಟ್