ರಾಂಚಿ: ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ತಮ್ಮ ತಂಡದ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.ಈ ಸಂದರ್ಭದಲ್ಲಿ ಧೋನಿ ವಿರಾಟ್ ಕೊಹ್ಲಿ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕೊಹ್ಲಿ ಜಗತ್ತಿನ ಲೆಜೆಂಡ್ ಕ್ರಿಕೆಟಿಗ ಎನಿಸಿಕೊಳ್ಳಲು ಕೆಲವೇ ಹೆಜ್ಜೆಗಳ ದೂರದಲ್ಲಿದ್ದಾರೆ ಎಂದು ಧೋನಿ, ಕೊಹ್ಲಿ ಬಗ್ಗೆ ಹೊಗಳಿದ್ದಾರೆ.ಇದಲ್ಲದೆ, ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯದ ವೇಳೆ ತಾವು ಅಂಪಾಯರ್ ನಿಂದ ಬಾಲ್ ಪಡೆದಿದ್ದು ಏಕೆ ಎಂದೂ ಸ್ಪಷ್ಟನೆ ನೀಡಿದ್ದಾರೆ. ರಿವರ್ಸ್ ಸ್ವಿಂಗ್ ಪಡೆಯುವುದು