ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ ಸೋಲುವುದರ ಜತೆಗೆ ಧೋನಿ ಬೇಡದ ದಾಖಲೆಯೊಂದನ್ನು ಮೈಮೇಲೆಳೆದುಕೊಂಡಿದ್ದಾರೆ.ಈ ಪಂದ್ಯದಲ್ಲಿ ಧೋನಿ ಗರಿಷ್ಠ ರನ್ ಸ್ಕೋರರ್ ಆಗಿದ್ದು ಇದೀಗ ಅವರಿಗೇ ಮುಳುವಾಗಿದೆ. 31 ಬಾಲ್ ಗಳಲ್ಲಿ ಧೋನಿ 39 ರನ್ ಗಳಿಸಿ ಭಾರತದ ಪರ ಗರಿಷ್ಠ ಸ್ಕೋರರ್ ಆಗಿದ್ದರು.ಆದರೆ ಇದರೊಂದಿಗೆ ಧೋನಿ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟ್ಸ್ ಮನ್ ಗಳ ಪೈಕಿ ಗರಿಷ್ಠ ರನ್ ಗಳಿಸಿದಾಗಲೆಲ್ಲಾ