ಚೆನ್ನೈ: ಗುಜರಾತ್ ಟೈಟನ್ಸ್ ವಿರುದ್ಧದ ಐಪಿಎಲ್ 2023 ಪ್ಲೇ ಆಫ್ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಸಿಎಸ್ ಕೆ ನಾಯಕ ಧೋನಿ ವರ್ತನೆ ಈಗ ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.ಸಾಮಾನ್ಯವಾಗಿ ಧೋನಿ ಮೈದಾನದಲ್ಲಿ ಕೂಲ್ ಆಗಿ ಇರುತ್ತಾರೆ. ಮಾತ್ರವಲ್ಲ, ಕ್ರೀಡಾ ಸ್ಪೂರ್ತಿ ಮರೆಯುವುದಿಲ್ಲ. ಆದರೆ ನಿನ್ನೆಯ ಪಂದ್ಯದಲ್ಲಿ ತಮ್ಮ ತಂಡದ ಮತೀಶ ಪತಿರಾನಗೆ ಬೌಲಿಂಗ್ ಅವಕಾಶ ನೀಡಲು ಬೇಕೆಂದೇ ಸಮಯ ವ್ಯರ್ಥ ಮಾಡಿದ್ದಾರೆ. ಈ ಘಟನೆ ಬಗ್ಗೆ ಸ್ವತಃ ಕ್ರಿಕೆಟ್ ದಿಗ್ಗಜ ಸುನಿಲ್