ಮುಂಬೈ: ಏಕದಿನ ಸರಣಿ ಮುಗಿದ ಬಳಿಕ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿಗೆ ಬಿಸಿಸಿಐ ಆಯ್ಕೆ ಸಮಿತಿ ಕೊಕ್ ನೀಡಿದೆ. ಧೋನಿಗೆ ಕೊಕ್ ನೀಡಿರುವುದಕ್ಕೆ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧೋನಿ ಜತೆಗೆ ನಾಯಕ ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡಲಾಗಿದೆ.ವಿಂಡೀಸ್ ಸರಣಿಗೆ ಮೊದಲು ವಿಜಯ್ ಹಜಾರೆ ಟ್ರೋಫಿಯಲ್ಲಿ ತವರು ಜಾರ್ಖಂಡ್ ಪರ ಆಡಿ ಫಾರ್ಮ್ ಕಂಡುಕೊಳ್ಳುವಂತೆ