ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಆಡಲು ಕೆರೆಬಿಯನ್ ನಾಡಿನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರಾದ ರಿಷಬ್ ಪಂತ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮುಂತಾದವರು ಜೊತೆಯಾಗಿ ಇನ್ ಸ್ಟಾಗ್ರಾಂ ಪುಟದಲ್ಲಿ ಲೈವ್ ಸೆಷನ್ ನಡೆಸಿದ್ದಾರೆ.