Photo Courtesy: Twitterಚೆನ್ನೈ: ಐಪಿಎಲ್ 2023 ಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಅಭ್ಯಾಸ ಆರಂಭಿಸಿದೆ. ನಾಯಕ ಧೋನಿ ಕೂಡಾ ಕ್ಯಾಂಪ್ ಸೇರಿಕೊಂಡಿದ್ದಾರೆ.ಮೊನ್ನೆಯಷ್ಟೇ ಧೋನಿ ಸಿಎಸ್ ಕೆ ತಂಡವನ್ನು ಕೂಡಿಕೊಳ್ಳಲು ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ನಿನ್ನೆಯಿಂದ ಅವರು ತಂಡದ ಆಟಗಾರರ ಜೊತೆ ಅಭ್ಯಾಸ ನಡೆಸಿದ್ದಾರೆ.ಧೋನಿ ಬ್ಯಾಟಿಂಗ್ ಅಭ್ಯಾಸ ನಡೆಸುವುದನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ಧೋನಿ ಕೆಲವು ಅತ್ಯುತ್ತಮ ಹೊಡೆತಗಳ ಮೂಲಕ ಎದುರಾಳಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಇದು