Photo Courtesy: Twitterಅಹಮ್ಮದಾಬಾದ್: ಐದನೇ ಬಾರಿಗೆ ಐಪಿಎಲ್ ಚಾಂಪಿಯನ್ ಆದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ತಮ್ಮ ಅಭಿಮಾನಿಗಳಿಗೆ ಖುಷಿಕೊಡುವ ಸುದ್ದಿಯೊಂದನ್ನು ನೀಡಿದ್ದಾರೆ.ಧೋನಿಗೆ ಇದೇ ಕೊನೆಯ ಐಪಿಎಲ್ ಎನ್ನಲಾಗುತ್ತಿತ್ತು. ಆದರೆ ಈ ಗೆಲುವಿನ ಬಳಿಕ ಅಭಿಮಾನಿಗಳು ತಮ್ಮ ಮೇಲಿಟ್ಟಿರುವ ಪ್ರೀತಿಗೆ ಭಾವುಕರಾದ ಧೋನಿ ಇನ್ನೊಂದು ಸೀಸನ್ ನಲ್ಲಿ ಆಡಲು ನಿರ್ಧರಿಸಿದ್ದಾರೆ. ಅಹಮ್ಮದಾಬಾದ್ ನಲ್ಲಿಯೂ ತವರಿನಲ್ಲಿ ಆಡುತ್ತಿರುವಂತೆ ಅಷ್ಟೇ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಬೆಂಬಲ ನೀಡಿರುವುದನ್ನು ನೋಡಿದರೆ