ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋತರೂ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ ದಾಖಲೆಯೊಂದನ್ನು ಮಾಡಿದ್ದಾರೆ.23 ಬಾಲ್ ಗಳಲ್ಲಿ 40 ರನ್ ಚಚ್ಚಿದ್ದ ಧೋನಿ ಈ ಪಂದ್ಯದಲ್ಲಿ 3 ಸಿಕ್ಸರ್ ಸಿಡಿಸಿದ್ದರು. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಎಲ್ಲಾ ಮಾದರಿ ಸೇರಿ ಧೋನಿ ಸಿಕ್ಸರ್ ಗಳ ಸಂಖ್ಯೆ 350 ಕ್ಕೇರಿದೆ. ಈ ಮೂಲಕಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಭಾರತದ ಪರ 350