ದುಬೈ: ಯುಎಇನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಮೆಂಟರ್ ಆಗಿರುವ ಧೋನಿ ತಂಡವನ್ನು ಕೂಡಿಕೊಂಡಿದ್ದಾರೆ.