ರಾಂಚಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ರಾಂಚಿ ಕ್ರೀಡಾಂಗಣದಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ತವರು ನೆಲದಲ್ಲಿ ಇತಿಹಾಸ ನಿರ್ಮಿಸಲು ಧೋನಿ ತುದಿಗಾಲಲ್ಲಿ ನಿಂತಿದ್ದಾರೆ.ವೃತ್ತಿ ಜೀವನದಲ್ಲಿ 17 ಸಾವಿರ ರನ್ ಪೂರೈಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲು ಧೋನಿಗೆ ಇನ್ನು 33 ರನ್ ಗಳ ಅಗತ್ಯವಿದ್ದು, ಆ ದಾಖಲೆಯನ್ನು ತಮ್ಮ ತವರು ನೆಲದಲ್ಲೇ ಧೋನಿ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.ಈಗಾಗಲೇ ಸರಣಿಯಲ್ಲಿ 2-0 ಯಿಂದ ಮುನ್ನಡೆಯಲ್ಲಿರುವ ಟೀಂ ಇಂಡಿಯಾಗೆ ಇಂದು