ಮುಂಬೈ: ಟಿ20 ವಿಶ್ವಕಪ್ ನಲ್ಲಿ ಸೋಲಿನ ಬಳಿಕ ಟೀಂ ಇಂಡಿಯಾಕ್ಕೆ ಮೇಜರಿ ಸರ್ಜರಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ.ಕೋಚ್ ರಾಹುಲ್ ದ್ರಾವಿಡ್ ಬಗ್ಗೆಯೂ ಟೀಕೆ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ದ್ರಾವಿಡ್ ಗೆ ಟಿ20 ಕ್ರಿಕೆಟ್ ನ ಕೋಚ್ ಹುದ್ದೆಯಿಂದ ಮುಕ್ತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ.ಆ ಸ್ಥಾನಕ್ಕೆ ಟೀಂ ಇಂಡಿಯಾ ಯಶಸ್ವೀ ನಾಯಕ ಧೋನಿಯನ್ನು ಕರೆತರಲು ಯೋಜನೆ ರೂಪಿಸಲಾಗಿದೆ. ಧೋನಿ ಯುವ ಆಟಗಾರರನ್ನು ಪಳಗಿಸುವುದರಲ್ಲಿ ನಿಸ್ಸೀಮ. ಅಲ್ಲದೆ ಕಿರು ಮಾದರಿಯಲ್ಲಿ ಅವರು