ರಾಂಚಿ: ಸೀಮಿತ ಓವರ್ ಗಳ ವಿಕೆಟ್ ಕೀಪರ್ ಧೋನಿ ಇದೀಗ ಟೀಂ ಇಂಡಿಯಾದಿಂದ ಬ್ರೇಕ್ ನಲ್ಲಿದ್ದು, ಅವರು ಮತ್ತೆ ತಂಡಕ್ಕೆ ಆಯ್ಕೆಯಾಗಬೇಕಾದರೆ ದೇಶೀಯ ಕ್ರಿಕೆಟ್ ಆಡಲೇಬೇಕು ಎಂಬ ಒತ್ತಾಯಗಳು ಹೆಚ್ಚುತ್ತಿವೆ.ಧೋನಿ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೂ ಆಯ್ಕೆಯಾಗಿರಲಿಲ್ಲ. ಅವರ ಬ್ಯಾಟಿಂಗ್ ಫಾರ್ಮ್ ಬಗ್ಗೆ ಟೀಕೆ ಕೇಳಿಬರುತ್ತಿದೆ. ಹೀಗಾಗಿ ಅವರು ತಂಡಕ್ಕೆ ಮತ್ತೆ ಆಯ್ಕೆಯಾಗಬೇಕಾದರೆ ರಣಜಿ ಟ್ರೋಫಿಯಂತಹ ದೇಶೀಯ ಕ್ರಿಕೆಟ್ ನಲ್ಲಿ ಆಡಿ ತಮ್ಮ ಫಾರ್ಮ್ ಸಾಬೀತುಪಡಿಸಬೇಕು ಎಂದು ಮಾಜಿ ಕ್ರಿಕೆಟಿಗ