ಖ್ಯಾತ ಕ್ರಿಕೆಟಿಗ, ಮಾಜಿ ಟೀಂ ಇಂಡಿಯಾ ನಾಯಕ ಎಂ.ಎಸ್ ಧೋನಿ ಹೆಸರನ್ನು ಪದ್ಮಭೂಷಣ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಎಂ.ಎಸ್.ಧೋನಿ ಕ್ರಿಕೆಟ್ ಕ್ಷೇತ್ರಕ್ಕೆ ನೀಡಿದ ಅಪಾರ ಸೇವೆಯನ್ನು ಪರಿಗಣಿಸಿ ಅವರ ಹೆಸರನ್ನು ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ. 2011 ರಲ್ಲಿ ವಿಶ್ವಕಪ್ ಗೆಲುವು 2007ರಲ್ಲಿ ಟ್ವೆಂಟಿ20 ವಿಶ್ವಕಪ್ ಗೆಲುವು, 10 ಸಾವಿರ ರನ್ಗಳು ಮತ್ತು 90 ಟೆಸ್ಟ್ ಪಂದ್ಯಗಳು