ಮುಂಬೈ: ಹಿರಿಯ ವಿಕೆಟ್ ಕೀಪರ್ ಧೋನಿ ಮುಂದಿನ ನವಂಬರ್ ವರೆಗೆ ಟೀಂ ಇಂಡಿಯಾ ಆಯ್ಕೆಗೆ ಲಭ್ಯರಿರಲ್ಲ ಎಂದು ಈಗಾಗಲೇ ಘೋಷಿಸಿದ್ದಾರೆ. ಆದರೆ ಇದಕ್ಕೆ ನಿಜ ಕಾರಣವೇನು ಗೊತ್ತಾ?ಈ ಬಗ್ಗೆ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ರನ್ನು ಪ್ರಶ್ನಿಸಿದಾಗ ಯುವ ವಿಕೆಟ್ ಕೀಪರ್ ಗಳಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಧೋನಿ ತಂಡದಿಂದ ಬಿಡುವು ಪಡೆದಿದ್ದಾರೆ ಎಂದಿದ್ದರು. ಆದರೆ ಅಸಲಿಗೆ ಕಾರಣ ಬೇರೆಯದೇ ಇದೆ ಎನ್ನಲಾಗುತ್ತಿದೆ.ಮೂಲಗಳ ಪ್ರಕಾರ ಧೋನಿ ವಿಶ್ವಕಪ್