Photo Courtesy: Twitterನ್ಯೂಯಾರ್ಕ್: ಅಮೆರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ಈಗ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದ್ದಾರೆ.ಉದ್ದ ಕೂದಲು ಮರಳಿ ಪಡೆದಿರುವ ಧೋನಿ ಈಗ ಹಳೆಯ ಹೇರ್ ಸ್ಟೈಲ್ ಗೆ ಮರಳುತ್ತಿದ್ದಾರೆ. ಅವರ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ. ಈ ನಡುವೆ ಯುಎಸ್ ಓಪನ್ ಟೆನಿಸ್ ಸೆಮಿ ಫೈನಲ್ ಪಂದ್ಯದ ವೇಳೆ ಧೋನಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕೂತು ಪಂದ್ಯ ವೀಕ್ಷಿಸಿದ್ದರು.ಇದಾದ ಬಳಿಕ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್