ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕರಾಗಿದ್ದರೂ ಧೋನಿ ಪ್ರಭಾವ ಎಷ್ಟಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ರೋಹಿತ್ ಶರ್ಮಾಗೆ ಸದಾ ತನ್ನ ಸಲಹೆ ಕೊಡುತ್ತಿರುವ ಧೋನಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಮತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. ಅದರಲ್ಲೂ ರಿವ್ಯೂ ಪಡೆಯುವುದರಲ್ಲಿ ಧೋನಿಯಷ್ಟು ಕರಾರುವಾಕ್ ಯಾರೂ ಇಲ್ಲ ಎನ್ನುವುದು ಇದರಿಂದ ಸಾಬೀತಾಗಿದೆ.ಪಾಕಿಸ್ತಾನ ಬ್ಯಾಟಿಂಗ್ ಮಾಡುತ್ತಿದ್ದಾಗ ಆರಂಭಿಕ ಇಮಾಮುಲ್ ಹಕ್ ವಿರುದ್ಧ ಯಜುವೇಂದ್ರ