ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಮತ್ತು ಸ್ನೂಕರ್ ಪಂಕಜ್ ಅಡ್ವಾಣಿಗೆ ನಿನ್ನೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದರು. ಈ ವೇಳೆ ಧೋನಿ ನಡೆದುಕೊಂಡ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.ಕ್ರಿಕೆಟಿಗ ಧೋನಿಗೆ ಸೇನೆಯ ಮೇಲೆ ಎಲ್ಲಿಲ್ಲದ ಗೌರವ. ಸೇನೆಯ ಗೌರವ ಸದಸ್ಯರೂ ಆಗಿರುವ ಧೋನಿ ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಲು ಪಕ್ಕಾ ಯೋಧನಂತೆ ಸೇನಾ ಸಮವಸ್ತ್ರದಲ್ಲಿ ತೆರಳಿದ್ದು ಮಾತ್ರವಲ್ಲದೆ, ವೀರ ಯೋಧನಂತೆ ನಡೆಯುತ್ತಾ