ರಾಂಚಿ: ಟೀಂ ಇಂಡಿಯಾ ಕ್ರಿಕೆಟಿಗ ಧೋನಿ, ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸುವಾಗ ಸೈನಿಕನ ದಿರಿಸಿನಲ್ಲಿ, ಯೋಧನಂತೆ ಸಾಗಿ ಪ್ರಶಸ್ತಿ ಸ್ವೀಕರಿಸಿದ್ದರ ಹಿಂದಿನ ಕಾರಣ ವಿವರಿಸಿದ್ದಾರೆ.ಧೋನಿ ಸೈನಿಕನ ಹೆಜ್ಜೆಯಲ್ಲಿ ನಡೆದು ಪ್ರಶಸ್ತಿ ಸ್ವೀಕರಿಸುತ್ತಿರುವ ವಿಡಿಯೋ ಭಾರೀ ವೈರಲ್ ಆಗಿತ್ತು. ಅಷ್ಟೇ ಅಲ್ಲ, ಟ್ವಿಟರ್ ನಲ್ಲಿ ಧೋನಿಗೆ ಪ್ರಶಂಸೆಯ ಸುರಿಮಳೆಯೇ ವ್ಯಕ್ತವಾಗಿತ್ತು. ಇದೀಗ ಕ್ಯಾಪ್ಟನ್ ಕೂಲ್ ತಮ್ಮ ಈ ನಡೆಯ ಹಿಂದಿನ ಉದ್ದೇಶ ಬಹಿರಂಗಪಡಿಸಿದ್ದಾರೆ.ನಾವು ನೆಮ್ಮದಿಯಿಂದ ಮಲಗಿ ನಿದ್ರಿಸುತ್ತೇವೆಂದರೆ ಅದಕ್ಕೆ ಯೋಧರ