ರಾಂಚಿ: ಧೋನಿ ಟೀಂ ಇಂಡಿಯಾ ಕಂಡ ಅತ್ಯಂತ ಶ್ರೇಷ್ಠ ನಾಯಕ ಎಂಬುದರಲ್ಲಿ ಸಂಶಯವಿಲ್ಲ. ಈ ಪ್ರತಿಭಾವಂತ ಕ್ರಿಕೆಟಿಗ ಈಗ ನಿವೃತ್ತಿಯ ಅಂಚಿನಲ್ಲಿದ್ದಾರೆ. ನಿವೃತ್ತಿ ಬಳಿಕ ಧೋನಿ ಏನು ಮಾಡಬಹುದು ಎಂಬ ಪ್ರಶ್ನೆಗೆ ಧೋನಿ ಉತ್ತರ ನೀಡಿದ್ದಾರೆ.ಧೋನಿ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಿವೃತ್ತಿ ಬಳಿಕ ತಾನು ಪೈಂಟಿಂಗ್ ನ್ನು ವೃತ್ತಿಯಾಗಿ ಸ್ವೀಕರಿಸುವುದಾಗು ಹೇಳಿ ಧೋನಿ ಅಚ್ಚರಿ ಮೂಡಿಸಿದ್ದಾರೆ. ಧೋನಿಗೆ ಪೈಂಟಿಂಗ್ ಮೇಲೆ ಇಷ್ಟೊಂದು ಆಸಕ್ತಿಯಿದೆ ಎಂದು ಯಾರಿಗೂ