ರಾಂಚಿ: 2011 ರ ವಿಶ್ವಕಪ್ ಫೈನಲ್ ಗೆಲುವನ್ನು ಯಾವ ಕ್ರಿಕೆಟ್ ಪ್ರಿಯ ತಾನೇ ಮರೆಯಲು ಸಾಧ್ಯ? ಅಂದು ಗೆಲುವಿಗೆ ಕಾರಣವಾಗಿದ್ದು ಗೌತಮ್ ಗಂಭೀರ್ ಜತೆಗೆ ಸ್ವತಃ ನಾಯಕ ಧೋನಿ ಬ್ಯಾಟಿಂಗ್.ಆ ಪಂದ್ಯದಲ್ಲಿ ಫಾರ್ಮ್ ನಲ್ಲಿದ್ದ ಯುವರಾಜ್ ಸಿಂಗ್ ರನ್ನು ಕೆಳ ಕ್ರಮಾಂಕಕ್ಕೆ ತಳ್ಳಿ ತಾವು ಆ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದೇಕೆ ಎಂಬುದನ್ನು ಧೋನಿ ಇದೀಗ ಬಹಿರಂಗಪಡಿಸಿದ್ದಾರೆ.ಯಾಕೆಂದರೆ ಶ್ರೀಲಂಕಾ ತಂಡದಲ್ಲಿ ಹೆಚ್ಚಿನವರು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದವರು. ಆ