ಮುಂಬೈ: ಐಪಿಎಲ್ 2022 ಆರಂಭವಾಗಲು ಎರಡೇ ದಿನ ಬಾಕಿಯಿರುವಾಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವಕ್ಕೆ ಧೋನಿ ರಾಜೀನಾಮೆ ನೀಡಿದ್ದಾರೆ. ತಮ್ಮ ಬದಲು ರವೀಂದ್ರ ಜಡೇಜಾಗೆ ನಾಯಕತ್ವ ನೀಡಿದ್ದಾರೆ.ಈ ಬಗ್ಗೆ ಚೆನ್ನೈ ತಂಡ ಅಧಿಕೃತ ಪ್ರಕಟಣೆ ನೀಡಿದ್ದು, ಅಭಿಮಾನಿಗಳಿಗೆ ನಿಜಕ್ಕೂ ಶಾಕ್ ಉಂಟು ಮಾಡಿದೆ. ಧೋನಿ ನಾಯಕತ್ವ ತ್ಯಜಿಸಿದ್ದು, ಈ ಋತುವಿನಲ್ಲಿ ಮತ್ತು ನಂತರವೂ ತಂಡದ ಜೊತೆಗಿರಲಿದ್ದಾರೆ ಎಂದು ಸಿಎಸ್ ಕೆ ಪ್ರಕಟಿಸಿದೆ.ಧೋನಿಯೇ ಆಲ್ ರೌಂಡರ್ ರವೀಂದ್ರ ಜಡೇಜಾರನ್ನು ನಾಯಕನಾಗಿ