Photo Courtesy: Twitterಚೆನ್ನೈ: ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್ ನಿಂದ ನಿವೃತ್ತಿಗೊಳ್ಳಲಿದ್ದಾರೆ ಎಂಬ ಸುದ್ದಿಯಿತ್ತು. ಈ ಬಗ್ಗೆ ಇದೀಗ ಅವರೇ ದೃಢವಾದ ಹೇಳಿಕೆ ನೀಡಿದ್ದಾರೆ.ಪ್ಲೇ ಆಫ್ ಪಂದ್ಯದಲ್ಲಿ ಗೆಲುವಿನ ಬಳಿಕ ಮಾತನಾಡಿದ ಸಿಎಸ್ ಕೆ ಕ್ಯಾಪ್ಟನ್ ಧೋನಿ, ನನಗೆ ಇನ್ನೂ ಗೊತ್ತಿಲ್ಲ. ಡಿಸೆಂಬರ್ ನಲ್ಲಿ ಹರಾಜು ಪ್ರಕ್ರಿಯೆ ಇರಬಹುದು. ನನಗೆ ನಿವೃತ್ತಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಇನ್ನೂ ಏಳರಿಂದ ಎಂಟು ತಿಂಗಳ