ಮುಂಬೈ: ಇತ್ತೀಚೆಗೆ ಧೋನಿ ಆಗಲೀ, ಟೀಂ ಇಂಡಿಯಾದ ಯಾವುದೇ ಸದಸ್ಯರು ಎಲ್ಲೇ ಹೋಗಲಿ ಅವರ ನಿವೃತ್ತಿ ಬಗ್ಗೆ ಇಲ್ಲವೇ ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುವ ಬಗ್ಗೆ ಪ್ರಶ್ನೆಗಳು ಬರುತ್ತಲೇ ಇರುತ್ತವೆ. ಇದೀಗ ಸ್ವತಃ ಧೋನಿಯನ್ನೇ ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿವೆ.