ಮುಂಬೈ: ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಮತ್ತು ಆಸ್ಟ್ರೇಲಿಯಾ ಒಳಗೊಂಡ ತ್ರಿಕೋನ ಏಕದಿನ ಸರಣಿಗೆ ಇಂದು ಬಿಸಿಸಿಐ ಟೀಂ ಇಂಡಿಯಾ ಆಯ್ಕೆ ಮಾಡಿದ್ದು, ಮತ್ತೆ ಹಿರಿಯ ವಿಕೆಟ್ ಕೀಪರ್ ಧೋನಿಗೆ ಅವಕಾಶ ನೀಡಿದೆ.ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಧೋನಿಗೆ ವಿಶ್ರಾಂತಿ ನೀಡಲಾಗಿತ್ತು. ದೇಶೀಯ ಕ್ರಿಕೆಟ್ ನಲ್ಲೂ ಆಡದೇ ಇರುವುದರಿಂದ ಧೋನಿ ಬಹುಕಾಲದಿಂದ ಮೈದಾನಕ್ಕೇ ಇಳಿದಿಲ್ಲ.ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಮುಗಿದ ಬೆನ್ನಲ್ಲೇ ನ್ಯೂಜಿಲೆಂಡ್ ವಿರುದ್ಧ ಟಿ20