Photo Courtesy: Twitterರಾಂಚಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯೊಬ್ಬರಿಗೆ ಉತ್ತಮ ಆಹಾರ ಬೇಕೆಂದರೆ ಪಾಕಿಸ್ತಾನಕ್ಕೆ ಹೋಗಿ ಎಂದು ಸಲಹೆ ನೀಡಿದ್ದಾರೆ.ಧೋನಿ ಆಹಾರ ಪ್ರಿಯ ಎಂದು ಎಲ್ಲರಿಗೂ ಗೊತ್ತು. ಅವರು ಆಗಾಗ ರೆಸ್ಟೋರೆಂಟ್ ಗಳಲ್ಲಿ ಕಾಣಿಸಿಕೊಳ್ಳುವುದು ಇದಕ್ಕೆ ಸಾಕ್ಷಿ. ಇದೀಗ ಅಭಿಮಾನಿಯೊಬ್ಬರಿಗೆ ಉತ್ತಮ ತಿಂಡಿ-ತಿನಿಸು ಬೇಕೆಂದರೆ ಪಾಕಿಸ್ತಾನಕ್ಕೆ ಹೋಗಿ. ಅಲ್ಲಿ ಅತ್ಯುತ್ತಮ ಆಹಾರ ಸಿಗುತ್ತದೆ ಎಂದು ಸಲಹೆ ನೀಡಿರುವ ವಿಡಿಯೋವೊಂದು ವೈರಲ್ ಆಗಿದೆ.ಆದರೆ ಧೋನಿ ಹೀಗೆ