Photo Courtesy: Twitterಅಹಮ್ಮದಾಬಾದ್: ಐಪಿಎಲ್ 2023 ರ ಫೈನಲ್ ಪಂದ್ಯ ಇಂದು ಅಹಮ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಮತ್ತು ಚೆನ್ನೈ ನಡುವೆ ನಡೆಯಲಿದೆ.ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಹೊಸ ದಾಖಲೆಯೊಂದನ್ನು ಬರೆಯಲಿದ್ದಾರೆ. ಧೋನಿಗೆ ಇದು 250 ನೇ ಐಪಿಎಲ್ ಪಂದ್ಯವಾಗಿದ್ದು ಈ ಮೂಲಕ ಐಪಿಎಲ್ ನಲ್ಲಿ ಗರಿಷ್ಠ ಪಂದ್ಯವಾಡಿದ ಆಟಗಾರ ಎಂಬ ದಾಖಲೆ ಮಾಡಲಿದ್ದಾರೆ. 243 ಪಂದ್ಯವಾಡಿರುವ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿದ್ದಾರೆ.2008