ಕಾರ್ಡಿಫ್: ಇಂದು ಇಂಗ್ಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯವಾಡಲಿರುವ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಧೋನಿ ಹೊಸ ದಾಖಲೆ ಬರೆಯಲು ಸಿದ್ಧರಾಗಿದ್ದಾರೆ.ಮೊನ್ನೆಯಷ್ಟೇ ಅತೀ ಹೆಚ್ಚು ಸ್ಟಂಪ್ ಔಟ್ ಮಾಡಿದ ದಾಖಲೆ ಮಾಡಿದ್ದ ಧೋನಿ, ಈ ಪಂದ್ಯದ ಮೂಲಕ ಅತೀ ಹೆಚ್ಚು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಡಿದ ಪಟ್ಟಿಯಲ್ಲಿ ಸ್ಥಾನ ಪಡೆಯಲಿದ್ದಾರೆ.ಸದ್ಯಕ್ಕೆ 500 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯವಾಡಿದ ದಾಖಲೆಯಲ್ಲಿ ಮೊದಲ ಸ್ಥಾನ ಸಚಿನ್ ತೆಂಡುಲ್ಕರ್ ಅಗ್ರ ಸ್ಥಾನದಲ್ಲಿದ್ದಾರೆ. ಭಾರತೀಯರ ಪೈಕಿ ದ್ರಾವಿಡ್