ಮುಂಬೈ: ಮುಂಬರುವ ಏಕದಿನ ವಿಶ್ವಕಪ್ ಬಳಿಕ ಧೋನಿ ನಿವೃತ್ತರಾಗಲಿದ್ದಾರೆಯೇ? ಈ ಬಗ್ಗೆ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.ಈ ಹಿಂದೆಯೂ ಹಲವು ಬಾರಿ ಧೋನಿ ವಿಶ್ವಕಪ್ ಬಳಿಕ ನಿವೃತ್ತರಾಗಬಹುದು ಎಂಬ ಊಹಾಪೋಹಗಳು ಎದ್ದಿದ್ದವು. ಈ ಬಗ್ಗೆ ಎಂಎಸ್ ಕೆ ಪ್ರಸಾದ್ ಗೆ ಪತ್ರಕರ್ತರು ಪ್ರಶ್ನಿಸಿದಾಗ ಅವರು ಸ್ಪಷ್ಟನೆ ನೀಡಿದ್ದಾರೆ.ನಾವು ಈ ಬಗ್ಗೆ ಈಗ ಏನನ್ನೂ ಚರ್ಚೆ ನಡೆಸಿಲ್ಲ. ವಿಶ್ವಕಪ್ ನಂತಹ ಮುಖ್ಯ ಟೂರ್ನಿಗೆ ಮೊದಲು ತಂಡದ