ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಾಳೆ ನಾಲ್ಕನೇ ಏಕದಿನ ಪಂದ್ಯ ನಡೆಯಲಿದ್ದು, ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾಗೆ ಧೋನಿ ಫಿಟ್ನೆಸ್ ಸಮಾಧಾನ ತಂದಿದೆ.ಕಳೆದ ಪಂದ್ಯದಲ್ಲಿ ಸ್ನಾಯು ಸೆಳೆತದಿಂದಾಗಿ ಧೋನಿ ಆಡಿರಲಿಲ್ಲ. ಆದರೆ ಈ ಪಂದ್ಯಕ್ಕೆ ಫಿಟ್ ಆಗಿರುವ ಧೋನಿ ಈಗಾಗಲೇ ಅಭ್ಯಾಸಕ್ಕಿಳಿದಿದ್ದಾರೆ. ಇದು ಭಾರತಕ್ಕೆ ಸಮಾಧಾನ ತಂದಿದೆ.ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ. ಈಗಾಗಲೇ ಕೊಹ್ಲಿ ಯುವ ಆಟಗಾರ ಶಬ್ನಮ್ ಗಿಲ್ ಬಗ್ಗೆ ಪ್ರಶಂಸೆ