Photo Courtesy: Twitterಚೆನ್ನೈ: ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿಗೆ ಈಗ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.ಐಪಿಎಲ್ 2023 ರ ವೇಳೆ ಧೋನಿ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದರು. ನೋವಿನ ನಡುವೆಯೂ ಅವರು ಪಂದ್ಯಗಳಲ್ಲಿ ಆಡಲಿಳಿಯುತ್ತಿದ್ದರು. ಅದರಲ್ಲೂ 41 ನೇ ವಯಸ್ಸಿನಲ್ಲೂ ನೋವಿದ್ದರೂ ವಿಕೆಟ್ ಕೀಪಿಂಗ್ ಮಾಡುತ್ತಿದ್ದುದು ವಿಶೇಷ. ಅಭಿಮಾನಿಗಳ ಅಭಿಮಾನಕ್ಕೆ ತಲೆಬಾಗಿ ಧೋನಿ ಇನ್ನೊಂದು ವರ್ಷ ಐಪಿಎಲ್ ಆಡುವ ಇಂಗಿತ ವ್ಯಕ್ತಪಡಿಸಿದ್ದರು.ಆದರೆ ಮೊಣಕಾಲಿನ