ಮುಂಬೈ: ಅನಿಲ್ ಕುಂಬ್ಳೆ ರಾಜೀನಾಮೆ ಬಳಿಕ ಟೀಂ ಇಂಡಿಯಾ ಹೊಸ ಕೋಚ್ ಹುಡುಕಾಟದಲ್ಲಿದ್ದಾಗ ಕೋಚ್ ಆಯ್ಕೆ ಸಮಿತಿ ಸದಸ್ಯರಾದ ಸೌರವ್ ಗಂಗೂಲಿಗೆ ರವಿಶಾಸ್ತ್ರಿ ಕೋಚ್ ಆಗುವುದು ಇಷ್ಟವಿರಲಿಲ್ಲ.