ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದ ವೇಳೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಮೈದಾನದಲ್ಲಿ ಬೌಲರ್ ಹಾರ್ದಿಕ್ ಪಾಂಡ್ಯ ಬೈಗುಳದ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಮೈದಾನದಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ವೇಳೆ ಫೀಲ್ಡರ್ ಒಬ್ಬರಿಗೆ ನಾನು ಬೌಲಿಂಗ್ ಮಾಡುವಾಗ ಕ್ಯಾಪ್ಟನ್ ಮಾತಲ್ಲ, ನನ್ನ ಮಾತು ಕೇಳಬೇಕು ಎಂದು ವಾಗ್ದಾಳಿ ನಡೆಸುತ್ತಾರೆ. ಆದರೆ ಇಲ್ಲಿ ಹಾರ್ದಿಕ್ ಮುಖ