ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಶುಬ್ಮನ್ ಗಿಲ್ ಮತ್ತು ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್ ನಡುವಿನ ಡೇಟಿಂಗ್ ರೂಮರ್ ಈಗ ಜೋರಾಗಿ ಸದ್ದು ಮಾಡುತ್ತಿದೆ.ಇಬ್ಬರೂ ಇದುವರೆಗೆ ಸಾರ್ವಜನಿಕವಾಗಿ ಒಟ್ಟಿಗೇ ಕಾಣಿಸಿಕೊಳ್ಳದೇ ಇದ್ದರೂ ಇಬ್ಬರ ನಡುವೆ ಸ್ನೇಹಕ್ಕೂ ಮೀರಿದ ಸಂಬಂಧವಿದೆ ಎಂಬ ಗುಲ್ಲು ಜೋರಾಗಿಯೇ ಇದೆ. ಇದಕ್ಕೆ ಸಾಕ್ಷಿಯೆಂಬಂತೆ ಇತ್ತೀಚೆಗೆ ಸಾರಾ ಮತ್ತು ಗಿಲ್ ಪಾರ್ಟಿಯೊಂದರಲ್ಲಿ ಜೊತೆಯಾಗಿ ಭಾಗಿಯಾಗಿದ್ದ ವಿಡಿಯೋ ಬಯಲಾಗಿತ್ತು. ಜೊತೆಗೆ ಟೀಂ ಇಂಡಿಯಾ ಮುಂಬೈನಲ್ಲಿ ಪಂದ್ಯವಾಡುವಾಗ ಗ್ಯಾಲರಿಯಲ್ಲಿ