ದುಬೈ: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪಕ್ಕೆ ಸಿಲುಕಿದ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ದಿನೇಶ್ ಚಂಡಿಮಾಲ್ ಗೆ ನಿಷೇಧ ಶಿಕ್ಷೆ ವಿಧಿಸಲಾಗಿದೆ.ಪಂದ್ಯದ ಎರಡನೇ ದಿನ ಸಿಹಿ ಪದಾರ್ಥವನ್ನು ಚೆಂಡಿಗೆ ಹಾಕಿ ಹೊಳಪುಗೊಳಿಸಲು ಯತ್ನಿಸಿದ್ದು ಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಈ ಆರೋಪದ ಬಗ್ಗೆ ಐಸಿಸಿ ತನಿಖೆ ನಡೆಸಿತ್ತು. ಆರೋಪ ಸಾಬೀತಾದ ಹಿನ್ನಲೆಯಲ್ಲಿ ಚಂಡಿಮಾಲ್ ಗೆ ಒಂದು ಟೆಸ್ಟ್ ಪಂದ್ಯದ ನಿಷೇಧ ಶಿಕ್ಷೆ ವಿಧಿಸಲಾಗಿದೆ.ಈ ಬಗ್ಗೆ ಕನ್ನಡಿಗ,