ಕೊಲೊಂಬೊ: ಚೆಂಡು ವಿರೂಪ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಒಂದು ಟೆಸ್ಟ್ ಪಂದ್ಯದ ನಿಷೇಧ ಶಿಕ್ಷೆಗೊಳಗಾದ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ದಿನೇಶ್ ಚಂಡಿಮಾಲ್ ಐಸಿಸಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಿಹಿ ಪದಾರ್ಥ ಬಳಸಿ ಚಂಡಿಮಾಲ್ ಬಾಲ್ ವಿರೂಪಗೊಳಿಸಿದ್ದು, ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಇದನ್ನು ವಿಚಾರಣೆ ನಡೆಸಿದ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ನೇತೃತ್ವದ ಸಮಿತಿಯ ವರದಿ ಆಧರಿಸಿ ಐಸಿಸಿ ಒಂದು ಪಂದ್ಯದ ನಿಷೇಧ ಮತ್ತು