Photo Courtesy: Twitterಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡದ ಭಾಗವಾಗಿದ್ದ ದಿನೇಶ್ ಕಾರ್ತಿಕ್ ಈಗ ಕಾಮೆಂಟೇಟರ್ ಆಗಿ ಕೆಲಸ ಮಾಡಿದ್ದಾರೆ.ಟೀಂ ಇಂಡಿಯಾದಿಂದ ಕೆಲವು ಕಾಲ ಕಡೆಗಣಿಸಲ್ಪಟ್ಟಾಗ ದಿನೇಶ್ ಕಾಮೆಂಟೇಟರ್ ಆಗಿ ಕೆಲಸ ಮಾಡಿದ್ದರು. ಐಪಿಎಲ್ ನಲ್ಲಿ ಕ್ಲಿಕ್ ಆಗಿ ಟೀಂ ಇಂಡಿಯಾಕ್ಕೆ ಬಂದ ಮೇಲೆ ಆಟಗಾರನಾದರು.ಇದೀಗ ಟಿ20 ವಿಶ್ವಕಪ್ ಬಳಿಕ ನ್ಯೂಜಿಲೆಂಡ್ ವಿರುದ್ಧ ಹಾರ್ದಿಕ್ ಪಾಂಡ್ಯ ನೇತೃತ್ವದ ಯುವ ಪಡೆ ಟಿ20 ಸರಣಿ ಆಡುತ್ತಿದೆ. ಈ ಸರಣಿಯಿಂದ ದಿನೇಶ್