ಬೆಂಗಳೂರು: ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವುದೇ ಕ್ರಿಕೆಟಿಗರಿಗೆ ಸವಾಲಿನ ಕೆಲಸ. ಹಾಗಿರುವಾಗ ಸ್ಥಾನ ಕಳೆದುಕೊಂಡಿದ್ದಕ್ಕೆ ನಿರಾಶೆ ಪಡುವ ಬದಲು ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಹೆಮ್ಮೆ ಪಟ್ಟುಕೊಂಡಿದ್ದಾರೆ!ಧೋನಿಗಿಂತ ಮೊದಲೇ ಪ್ರವರ್ಧಮಾನಕ್ಕೆ ಬಂದರೂ ದಿನೇಶ್ ಕಾರ್ತಿಕ್ ಗೆ ಹೆಚ್ಚು ಅವಕಾಶ ಸಿಗಲಿಲ್ಲ. ಇದಕ್ಕೆ ಕಾರಣ ಧೋನಿ ಭಾರತ ತಂಡದ ಖಾಯಂ ವಿಕೆಟ್ ಕೀಪರ್ ಆಗಿ ಮಿಂಚಿದ್ದು. ಆದರೆ ಹಾಗಂತ ಕಾರ್ತಿಕ್ ಗೆ ಬೇಸರವಿಲ್ಲವಂತೆ.ಇದೀಗ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯಕ್ಕೆ